ಶಾಂತಿಕೆಅಪ್ಪಣ್ಣ(ShanthiKAppanna)
ಛಂದ ಪುಸ್ತಕ ಬಹುಮಾನ ಪಡೆದ ಕಥಾಸಂಕಲನ. ಡಾ. ಎಚ್ ಎಸ್ ರಾಘವೇಂದ್ರ ರಾವ್ ಅವರು ಈ ಕೃತಿಯನ್ನು ಆಯ್ಕೆ ಮಾಡಿದ್ದಾರೆ. ಈ ಕೃತಿಗೆ ಕೇಂದ್ರ ಸಾಹಿತ್ಯ ಅಕಾದೆಮಿಯ ಯುವ ಪುರಸ್ಕಾರವೂ ಲಭಿಸಿದೆ. A Kannada book by Chanda Pustaka ಛಂದ ಪುಸ್ತಕ